Breaking News

ಬೆಂಗಳೂರಿನಲ್ಲಿ ಘೋರ ದುರಂತ, ಕೆರೆಯಲ್ಲಿ ಮುಳುಗಿ ಇಬ್ಬರು ಬಲಿ.

ಬೆಂಗಳೂರಿನಲ್ಲಿ ನಿನ್ನೆ ಘೋರವಾದ ದುರಂತ ಒಂದು ಸಂಭವಿಸಿದ್ದು, ಮೀನಿಗೆ ಬಲೆ ಹಾಕಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನಪ್ಪಿದ್ದಾರೆ. ಬೆಂಗಳೂರು ಹೊರವಲಯದ ಹೆಸರಘಟ್ಟದ ಕೆರೆಯಲ್ಲಿ ಈ ಘಟನೆ ನಡೆದಿದೆ.ಕೆರೆಯಲ್ಲಿ ಮುಳುಗಿ ಮೃತಪಟ್ಟವರನ್ನು ಆನಂದ (32) ಹಾಗೂ ಅನಂತ (27) ಎಂದು ಗುರುತಿಸಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *