Breaking News

ರಸ್ತೆಗುಂಡಿಗೆ 22 ವರ್ಷದ ವಿದ್ಯಾರ್ಥಿನಿ ಬಲಿ, ಟಿಪ್ಪಿರ್ ಹರಿದು ಸಾವು!

ಬೂದಿಗೆರೆ ಕ್ರಾಸ್‌ನ ಈ ರಸ್ತೆಯಲ್ಲಿ ನಿತ್ಯ ಸಾರ್ವಜನಿಕರು ಓಡಾಡುವ. ರಸ್ತೆಗುಂಡಿಗಳನ್ನು ಸರ್ಕಾರ ಮುಚ್ಚುವ ಕೆಲಸ ಮಾಡುತ್ತಿರುವುದಾಗಿ ಹೇಳಿದೆ. ಆದರೆ ಅದಕ್ಕೆ ಎಷ್ಟು ವೇಗ ನೀಡಲಾಗಿದೆ. ಇದರಲ್ಲಿ ಎಷ್ಟು ನಿರ್ಲಕ್ಷ್ಯ ತಾಳಲಾಗಿದೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಓದಿ, ಮುಂದೆ ಭವಿಷ್ಯದಲ್ಲಿ ಬಾಳಿ ಬದುಕಬೇಕಾಗಿದ್ದ ವಿದ್ಯಾರ್ಥಿನಿ ಅಸುನೀಗಿದ್ದಾಳೆ.

ಬೂದಿಗೆರೆ ಕ್ರಾಸ್ ಬಳಿ ಧೂಳಿನಿಂದ ರಸ್ತೆ ಆವೃತವಾಗಿದೆ. ರಸ್ತೆಗಳು ಗುಂಡಿ ಬಿದ್ದಿವೆ. ಇಲ್ಲಿ ಜಲ್ಲಿಕಲ್ಲು ಮೇಲೆ ಬಂದಿವೆ. ನಿತ್ಯ ಓಡಾಟಲು ಪರದಾಡಬೇಕಾಗಿದೆ ಎಂದು ಸ್ಥಳಿಯರು ಹೇಳಿದ್ದಾರೆ. ಈ ಭಾಗದಲ್ಲಿ ಟಿಪ್ಪರ್ ಲಾರಿ ಹಾವಳಿ ಜಾಸ್ತಿ ಆಗಿದೆ. ರಸ್ತೆ ಗುಂಡಿಯನ್ನು ಕಳಪೆ ಮಟ್ಟದಲ್ಲಿ ಮುಚ್ಚಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *