ಚಿಕನ್ ಬೇಕೆಂದ ಮಕ್ಕಳಿಗೆ ಲಟ್ಟಣಿಗೆಯಿಂದ ಹೊಡೆದು ಕೊಂದ ದಾರುಣ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಚಿನ್ಮಯ್ ಧುಮ್ಡೆ (7) ಎಂದು ಗುರುತಿಸಲಾಗಿದೆ.ಕೋಪಗೊಂಡ ಆಕೆ ಆತನನ್ನು ಲಟ್ಟಣಿಗೆಯಿಂದ ಹೊಡೆದು ಕೊಂದಿದ್ದಾಳೆ. ಜೊತೆಗೆ ತನ್ನ 10 ವರ್ಷದ ಮಗಳ ಮೇಲೂ ಆಕೆ ಹಲ್ಲೆ ನಡೆಸಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

