Breaking News

ರಾಮನಗರ | 7 ದಿನದಲ್ಲೇ ಸಮೀಕ್ಷೆ ಮುಗಿಸಿದ ಶಿಕ್ಷಕಿ: ಜಿಲ್ಲಾಧಿಕಾರಿಯಿಂದ ಮೆಚ್ಚುಗೆ.

ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆ. 22ರಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಮಗೆ ವಹಿಸಿದ ಮನೆಗಳನ್ನು ಕೇವಲ 7 ದಿನದಲ್ಲಿ ಚನ್ನಪಟ್ಟಣ ತಾಲ್ಲೂಕಿನ ಅಂಬಾಡಹಳ್ಳಿಯು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ (ಯುಜಿಎಚ್‌ಪಿಎಸ್) ಸಹ ಶಿಕ್ಷಕಿ ಶಾಂತಮ್ಮ ಪೂರ್ಣಗೊಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *