Breaking News

ರಸ್ತೆ ಗುಂಡಿ ತಪ್ಪಿಸಲು ಹೋಗಿ, ಕಾಲೇಜು ವಿದ್ಯಾರ್ಥಿನಿ ಬಲಿ!

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಕುರಿತು ನಿನ್ನೆ ತಾನೆ ಸಿಎಂ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ ಮಾಡಿ ಅಧಿಕಾರಿಗಳಿಗೆ ಒಂದು ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚುವಂತೆ ಕಡಕ್ ಸೂಚನೆ ನೀಡಿದ್ದಾರೆ.ಇದರ ಬೆನ್ನಲ್ಲೆ, ರಸ್ತೆ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ಡಿಕ್ಕಿಯಾಗಿ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ.ದ್ವಿತೀಯ ವರ್ಷದ ಬಿಕಾಂ ಪದವಿ ಓದುತ್ತಿದ್ದ ಧನುಶ್ರೀ (22) ವಿದ್ಯಾರ್ಥಿನಿ ದುರ್ಮರಣ ಹೊಂದಿದ್ದಾಳೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *