Breaking News

ಚಿನ್ನದ ಅಂಗಡಿಯ ಕೆಲಸಗಾರನನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿ ದರೋಡೆ!

ಚಿನ್ನದ ಅಂಗಡಿಯೊಂದರ ಕೆಲಸಗಾರ ಮುಸ್ತಫ ಎಂಬವರನ್ನು ದುಷ್ಕರ್ಮಿಗಳು ಅಪಹರಿಸಿ 1.5 ಕೋಟಿ ರೂ.ಮೌಲ್ಯದ 1,650 ಗ್ರಾಂ ಚಿನ್ನದ ಗಟ್ಟಿಯನ್ನು ದೋಚಿದ್ದು, ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಾರಿ ಮಧ್ಯ ಆರೋಪಿಗಳು ಮುಸ್ತಫಾರಿಗೆ ಕೈಯಿಂದ ಹಲ್ಲೆ ನಡೆಸಿ ಸ್ಟೇಟ್‌ಬ್ಯಾಂಕ್, ಪಾಂಡೇಶ್ವರ ಮಾರ್ಗವಾಗಿ ಗೋರಿಗುಡ್ಡ, ಉಜ್ಜೋಡಿ ಫ್ಲೈಓವರ್ ರಸ್ತೆಯ ಕೆಳಗಡೆಯಿಂದ ಸರ್ವಿಸ್ ರಸ್ತೆಯಲ್ಲಿ ಸಾಗುತ್ತಲೇ ಚಿನ್ನದ ಗಟ್ಟಿಯ ಬಗ್ಗೆ ವಿಚಾರಿಸಿದ್ದಾರೆ.ಬಳಿಕ ಮುಸ್ತಫಾ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಪಡೆದು ಸ್ನೇಹಿತನಿಗೆ ಕರೆ ಮಾಡಿ ವಿಚಾರ ತಿಳಿಸಿದ್ದು, ಅವರು ಚಿನ್ನದ ಅಂಗಡಿಯ ಮ್ಯಾನೇಜರ್‌ಗೆ ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *