Breaking News

ಹಾಸನ: ಕೆಎಸ್‌ಆರ್‌ಟಿಸಿ-ಸ್ಕೂಟರ್ ನಡುವೆ ಭೀಕರ ಅಪಘಾತ: ಮೂವರು ಸಾವು.

ಕೆಎಸ್​​​ಆರ್​​ಟಿಸಿ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಸಾವನ್ನಪ್ಪಿರುವ ಭೀಕರ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಯಡೇಗೌಡನಹಳ್ಳಿ ಬಳಿ ನಡೆದಿದೆ.ಸ್ಕೂಟಿಯಲ್ಲಿದ್ದ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೂ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *