Breaking News

₹20ಕ್ಕೆ ಕೇವಲ 4 ಪಾನಿಪುರಿ: ರಸ್ತೆಯಲ್ಲಿ ಕುಳಿತು ಮಹಿಳೆ ಪ್ರತಿಭಟನೆ!

ಮಹಿಳೆ ₹20 ಕೊಟ್ಟು ಒಂದು ಪ್ಲೇಟ್ ಪಾನಿಪುರಿ ಖರೀದಿಸಿದ್ದು, ಅಂಗಡಿಯಾತ 6 ಪಾನಿಪುರಿ ಕೊಡುವ ಬದಲು ಕೇವಲ 4 ಅನ್ನು ನೀಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.ಪಾನಿಪುರಿ ಮಾರುವವನ ಮೋಸದಿಂದ ಹತಾಶೆಗೊಂಡ ಮಹಿಳೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಬೈಕರ್‌ಗಳು ಈ ಮಹಿಳೆಯ ವಿಡಿಯೊ ಚಿತ್ರೀಕರಿಸಿದ್ದಾರೆ. ಬಳಿಕ, ಮಧ್ಯಪ್ರವೇಶಿಸಿದ ವಡೋದರ ಪೊಲೀಸರು ಸಮಸ್ಯೆ ಬಗೆಹರಿಸಿದ್ದಾರೆ ಎಂದು ಸಾಗರ್ ಪಟೋಲಿಯಾ ಎಂಬವರು ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *