Breaking News

ಹೈಟೆಕ್ ತಂತ್ರಜ್ಞಾನ ಬಳಸಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಅಭ್ಯರ್ಥಿ ಲಾಕ್!

ಕಣ್ಣೂರಿನಲ್ಲಿ ಸರ್ಕಾರಿ ಹುದ್ದೆ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಪರೀಕ್ಷೆಯಲ್ಲಿ ಅಭ್ಯರ್ಥಿಯೊಬ್ಬ ನಕಲು ಪರೀಕ್ಷಾ ಕೇಂದ್ರದಿಂದಲೇ ಈ ಅಭ್ಯರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಾಡಿ ಸಿಕ್ಕಿಬಿದ್ದಿದ್ದಾನೆ. ಈತ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಪರೀಕ್ಷೆ ನಕಲು ಮಾಡಲು ಪ್ರಯತ್ನಿಸಿದ್ದು ಕೊನೆಗೂ ಸಿಕ್ಕಿಬಿದ್ದಿದ್ದಾನೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *