Breaking News

ಹಾಸನದಲ್ಲಿ ಬಟ್ಟೆ ಆಫರ್ ಗೋಸ್ಕರ ನೂಕು ನುಗ್ಗುಲು : ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್!

ಹಬ್ಬದ ಸೀಸನ್ ದಸರಾ, ದೀಪಾವಳಿ ಸೇರಿದಂತೆ ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ಇದೇ ಸಮಯದಲ್ಲಿ ಜನರು ಬಟ್ಟೆ ಖರೀದಿಸಲು ಬಟ್ಟೆ ಅಂಗಡಿಗಳಲ್ಲಿ ಆಫರ್ ಗಳ ಮೊರೆ ಹೋಗುತ್ತಾರೆ. ಇಲ್ಲಿ ಹಾಸನದಲ್ಲಿ ಬಟ್ಟೆ ಆಫರ್ ಗೋಸ್ಕರ ಮುಗಿದ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.ಲಕ್ಷಿ ಬ್ಯಾಡ್ಮಿಂಟನ್ ಅಕಾಡೆಮಿ ಕಟ್ಟಡದಲ್ಲಿ ಬಟ್ಟೆ ಖರೀದಿಗೆ ಆಫರ್ ನೀಡಲಾಗಿತ್ತು.ಅರುಣ್ ಅಡ್ಡ ಮೆನ್ಸ್ ವೇರ್‌ನವರು ಈ ಬಿಗ್ ಆಫರ್ ನೀಡಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *