Breaking News

ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

ಕಾರಿನಿಂದಲೇ ಅಡಿಕೆ ವ್ಯಾಪಾರಿಗೆ ಸೇರಿದ 1 ಕೋಟಿಗೂ ಹೆಚ್ಚು ಹಣವನ್ನು ದರೋಡೆ ಮಾಡಿದ್ದ ಎಂಟು ಮಂದಿಯ ಒಂದು ದೊಡ್ಡ ಗ್ಯಾಂಗ್ ಅನ್ನು ಬೆಂಗಳೂರಿನ ಹುಳಿಮಾವು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಕೃತ್ಯ ನಡೆದ ಕೇವಲ 15 ನಿಮಿಷದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕಾರ್ಯಚರಣೆಯಿಂದಾಗಿ ದರೋಡೆ ಆಗಿದ್ದ ಸಂಪೂರ್ಣ ಹಣ ಪೊಲೀಸರ ಕೈಸೇರಿದೆ. ಬಂಧಿತ ಆರೋಪಿಗಳನ್ನು ನರಸಿಂಹ, ಜೀವನ್, ಕಿಶೋರ್, ವೆಂಕಟರಾಜು, ಚಂದ್ರ ಅಲಿಯಾಸ್ ಚಂದಿರನ್, ಕುಮಾರ್, ರವಿಕಿರಣ್, ಮತ್ತು ನಮನ್ ಎಂದು ಗುರುತಿಸಲಾಗಿದೆ.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *