Breaking News

ಶಿಕ್ಷಕಿಗೆ ಅಶ್ಲೀಲ ಸಂದೇಶ: 12 ಮಂದಿ ವಿರುದ್ಧ ಎಫ್‌ಐಆರ್.

ಸರ್ಕಾರಿ ಶಾಲಾ ಶಿಕ್ಷಕಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ನಿಂದಿಸಿ, ಅತ್ಯಾಚಾರದ ಬೆದರಿಕೆಯ ಪೋಸ್ಟ್‌ ಹಾಕಿದ ಆರೋಪದ ಮೇಲೆ 12 ವ್ಯಕ್ತಿಗಳ ಮೇಲೆ ಗೋವಿಂದರಾಜನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂತ್ರಸ್ತ ಶಿಕ್ಷಕಿಯ ಪತಿ ನೀಡಿರುವ ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *