ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ಚಿನ್ನದ ಸರ ಕಳವು ಪ್ರಕರಣವನ್ನು ಕೊಲ್ಲೂರು ಪೊಲೀಸರು 24 ಗಂಟೆಗಳ ಒಳಗಾಗಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಗಣೇಶ ನಗರದ ಯಾಧವ ದುರ್ಗಮ್ಮ ಎಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

