Breaking News

25 ವಾಹನ ಜಖಂಗೊಳಿಸಿದ್ದ 6 ಪುಂಡರ ಸೆರೆ.

ಬ್ಯಾಡರಹಳ್ಳಿ ಹಾಗೂ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಇತ್ತೀಚೆಗೆ ತಡರಾತ್ರಿ ಮನೆ ಮುಂದೆ ನಿಲುಗಡೆ ಮಾಡಿದ್ದ ವಾಹನಗಳ ಜಖಂಗೊಳಿಸಿದ ಪ್ರಕರಣ ಭೇದಿಸಿರುವ ಬ್ಯಾಡರಹಳ್ಳಿ ಠಾಣೆ ಪೊಲೀಸರು ಮೂವರು ಅಪ್ರಾಪ್ತರು ಸೇರಿ ಆರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬ್ಯಾಡರಹಳ್ಳಿಯ ರತ್ನನಗರ ನಿವಾಸಿ ಜಯಂತ್‌ (19), ಲಿಖೀತ್‌ (18) ಹಾಗೂ ಕಾಮಾಕ್ಷಿಪಾಳ್ಯದ ಗಗನ್‌ (23) ಬಂಧಿತರು. ಹಾಗೆಯೇ ಮೂವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ವಶಕ್ಕೆ ಪಡೆದು ಬಾಲಮಂದಿರಕ್ಕೆ ಕಳುಹಿಸಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *