ಪಡುಬಿದ್ರಿ ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಬೈಕ್ ಸವಾರನ ಗುರುತು ಪತ್ತೆ ಇನ್ನೂ ಪತ್ತೆಯಾಗಿಲ್ಲ.
ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …