Breaking News

ದಸರಾ ಸಂಭ್ರಮ ನೋಡಲು ಹೋಗಿದ್ದ ಉದ್ಯಮಿ ಮನೆಗೆ ಕನ್ನ.

ಮೈಸೂರು ದಸರಾ ಸಂಭ್ರಮ ನೋಡಲು ಕುಟುಂಬ ಸಮೇತರಾಗಿ ತೆರಳಿದ್ದ ಗುಂಡ್ಲುಪೇಟೆ ಪಟ್ಟಣದ ಉದ್ಯಮಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ ಹಣ ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.ಗುಂಡ್ಲುಪೇಟೆ ಪಟ್ಟಣದ ಉದ್ಯಮಿ ಉಮೇಶ್ ಎಂಬವರು ದಸರಾ ನೋಡಲು ಮೈಸೂರಿಗೆ ತೆರಳಿದ್ದ ವೇಳೆ ರಾತ್ರಿ ವೇಳೆ ಬಾಗಿಲು ಮೀಟಿ ಮನೆ ಹೊಕ್ಕ ಕಳ್ಳರು 300 ಗ್ರಾಂ ಚಿನ್ನಾಭರಣ, 20 ಲಕ್ಷಕ್ಕೂ ಹೆಚ್ಚು ನಗದು ಹಣವನ್ನ ಹೊತ್ತೊಯ್ದಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *