Breaking News

ದೇವಾಲಯಗಳ ಹೆಸರಲ್ಲಿ ನಕಲಿ ವೆಬ್‌ಸೈಟ್‌ ತೆರೆದು ಭಕ್ತರಿಗೆ ವಂಚನೆ- ಇಬ್ಬರು ಅರೆಸ್ಟ್‌.

ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿದಂತೆ ಇತರ ದೇವಾಲಯಗಳ ಹೆಸರಲ್ಲಿ ನಕಲಿ ವೆಬ್‌ಸೈಟ್ ತೆರೆದು ಖದೀಮರು ಭಕ್ತರಿಂದ ಕೋಟ್ಯಂತರ ರೂ. ಹಣವನ್ನು ವಂಚಿಸುತ್ತಿದ್ದರು. ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದ ಮತ್ತು ವಿಶೇಷ ಪೂಜೆಯ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ತೆಲಂಗಾಣ ಮೂಲದ ಸುದೀಪ್ ಹಾಗೂ ಅನಿಲ್ ಕುಮಾರ್ ಎಂಬ ಆರೋಪಿಗಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.ವಂಚನೆಗೆ ಒಳಗಾದ ಭಕ್ತರು ಎಚ್ಚರದಿಂದಿರುವಂತೆ ಹಾಗೂ ಈ ರೀತಿ ಆನ್‌ಲೈನ್‌ ವೆಬ್‌ಸೈಟ್‌ಗಳಲ್ಲಿ ದೇವಾಲಯದ ಪ್ರಸಾದ ಸೇವೆಗಳಿಗೆ ಪಾವತಿ ಮಾಡದಂತೆ ಮನವಿ ಮಾಡಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *