ಮಹಿಳೆಯ ನಗ್ನ ವಿಡಿಯೋ ಇಟ್ಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಪುಡಿ ರೌಡಿಗಳ ಗಿರಿ ಹಣ ಕೊಡುವುದಾಗಿ ಮಹಿಳೆಯನ್ನು ತಡೆದಿದ್ದ. ಹೀಗಾಗಿ ಮಹಿಳೆ ಸುಮ್ಮನಾಗಿದ್ದಳು. ನಂತರ, ಹಣ ಕೊಡುವೆ ಅಂತ ಹೇಳಿ ಯಾಮಾರಿಸುತ್ತಿದ್ದ ಈತ ಬಳಿಕ ಹಣ ಕೊಡದೇ, ಸ್ವರೂಪ್ ನಮ್ಮ ಹುಡುಗ ಅವನ ತಂಟೆಗೆ ಬಂದ್ರೆ ಸರಿ ಇರಲ್ಲ ಎಂದು ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಅಲ್ಲದೇ ಖಾಸಗಿ ವೀಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ, ಇದೀಗ ಎಫ್ ಐ ಆರ್ ದಾಖಲಾಗಿದೆ.ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶೂಟ್ ಗಿರಿ ಹಾಗೂ ಸ್ವರೂಪ್ ಎಂಬವವರಿಂದ ಈ ಕೃತ್ಯ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

