Breaking News

ಜ್ಯುವೆಲ್ಲರಿಯಿಂದ ಚಿನ್ನ ಖರೀದಿಸಿ ಹಣ ಕೊಡದೆ ವಂಚನೆ: ಆರೋಪಿ ಸೆರೆ

ಹೊಸಂಗಡಿಯ ಶ್ರೀಕೃಷ್ಣ ಜ್ಯುವೆಲ್ಲರಿಯಿಂದ 2024ರ ನ.3ರಂದು ಸಂತೋಷ ಎಂದು ಹೆಸರು ಹೇಳಿಕೊಂಡು ಕಾರಿನಲ್ಲಿ ಬಂದ ವ್ಯಕ್ತಿ ಗಿಪ್ಟ್ ಕೊಡುವ ಬಗ್ಗೆ 30 ಸಾವಿರ ರೂ.ಮೌಲ್ಯದ 2 ಚಿನ್ನದ ಉಂಗುರಗಳನ್ನು ಖರೀದಿ ಮಾಡಿದ್ದನು. ಹಣವನ್ನು ನೆಫ್ಟ್ ಮೂಲಕ ಹಾಕಿರುವುದಾಗಿ ಮೊಬೈಲ್ ಪೋನ್ ತೋರಿಸಿ ಉಂಗುರಗಳನ್ನು ತೆಗೆದುಕೊಂಡು ಹೋಗಿದ್ದನು.ಆದರೆ ಹಣ ಖಾತೆಗೆ ಜಮಾ ಆಗದ ಬಗ್ಗೆ ಆತನಿಗೆ ದೂರವಾಣಿ ಕರೆ ಮಾಡಿ ವಿಚಾರಿಸಿದ್ದು, ಆತ ನಾಳೆ ಕೊಡುವುದಾಗಿ ಹೇಳಿ ವಂಚಿಸಿದ್ದನು. ಬಂಧಿಸಿ, ಕಾರು ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *