Breaking News

21ನೇ ಮಹಡಿಯಿಂದ ಹಾರಿ 29 ವರ್ಷದ ಯುವ ವೈದ್ಯ ಆತ್ಮಹತ್ಯೆ.

ಮಥುರಾ ನಿವಾಸಿ ೨೯ ವರ್ಷದ ಶಿವ ಗೌರ್‌ ನಗರ-2ರಲ್ಲಿದ್ದ ಸೋದರಿ ಮನೆಗೆ ಆಗಮಿಸಿದ್ದ. ಈ ವೇಳೆ ಕುಟುಂಬದವರೆಲ್ಲರೂ ಮನೆಯಲ್ಲಿದ್ದಾಗಲೇ ಸೋಮವಾರ ಮಧ್ಯಾಹ್ನ ಮಹಡಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮನೆಯಲ್ಲಿ ಎಲ್ಲರೂ ಇದ್ದಾಗಲೇ ಮಹಡಿ ಏರಿ 21ನೇ ಮಹಡಿಗೆ ಹೋಗಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *