ಕೆಲಸ ಬಿಡಲು ಒಪ್ಪದ ಪತ್ನಿಯನ್ನು ಪತಿಯೇ 40ಕ್ಕೂ ಹೆಚ್ಚು ಬಾರಿ ಇರಿದು ಭೀಕರವಾಗಿ ಹತ್ಯೆ ಗೈದ ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಜ್ಞಾನ ಭಾರತಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪ್ರಸ್ ಲೇಔಟ್ ನಿವಾಸಿ ಮಂಜು (27) ಕೊಲೆಯಾದ ಮಹಿಳೆ.ಬಳಿಕ ಪತಿ ಧರ್ಮಶೀಲನ್ (29) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭಾನುವಾರ ರಾತ್ರಿ ಉಲ್ಲಾಳ ಮುಖ್ಯರಸ್ತೆಯ ಪ್ರಸ್ ಲೇಔಟ್ ನಲ್ಲಿ ದುರ್ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

