Breaking News

ಮಗುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಎರಡು ವರ್ಷದ ಮಗನನ್ನು ರಸ್ತೆಬದಿಯಲ್ಲಿ ಬಿಟ್ಟು ದಂಪತಿ ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಲ್ತೈ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಶುಭಮ್‌ ಕರ್ದಾತೆ (25) ಮತ್ತು ಅವರ ಪತ್ನಿ ರೋಶ್ನಿ (24) ಆತಹತ್ಯೆ ಮಾಡಿಕೊಂಡಿರುವ ದಂಪತಿ. ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಬುಕಾಖೇಡಿ ಅಣೆಕಟ್ಟೆಯಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *