ಮಹಿಳಾ ಸಹೋದ್ಯೋಗಿಯೊಬ್ಬರಿಗೆ ಅಸಭ್ಯ ಸಂದೇಶ ಕಳುಹಿಸಿ ಕರ್ತವ್ಯ ಲೋಪ ಎಸಗಿದ್ದಾರೆ’ ಎಂಬ ಆರೋಪದಡಿ ಹಿರೇಕೆರೂರು ಸರ್ಕಲ್ ಇನ್‌ಸ್ಪೆಕ್ಟರ್ ಬಸವರಾಜ್ ಪಿ.ಎಸ್. ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಹೋದ್ಯೋಗಿಯೊಬ್ಬರಿಗೆ ಸಂಬಂಧಪಟ್ಟಂತೆ ಅಸಭ್ಯ ಸಂದೇಶ ಕಳುಹಿಸಿದ್ದರೆಂಬ ಆರೋಪ ಬಂದಿತ್ತು. ಪ್ರಾಥಮಿಕ ತನಿಖೆ ವರದಿ ಪಡೆದು ಇನ್‌ಸ್ಪೆಕ್ಟರ್ ಬಸವರಾಜ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ’.
bigtvnews | Hubli Dharwad News | Kannada News | Karnataka News Hubli News | News In Hubli | Local news

