ಗುಜರಾತ್‌ನ ಮಹಿಸಾಗರ ಜಿಲ್ಲೆಯಲ್ಲಿ ಗರ್ಬಾ ಕಾರ್ಯಕ್ರಮವೊಂದರಲ್ಲಿ ದಲಿತ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿ ಆಕೆಯ ಕೂದಲು ಹಿಡಿದೆಳೆದು ಕಾರ್ಯಕ್ರಮದಿಂದ ಹೊರಕ್ಕೆ ತಳ್ಳಿದ್ದಕ್ಕಾಗಿ ನಾಲ್ವರು ಮಹಿಳೆಯರ ವಿರುದ್ಧ ಪೋಲಿಸರು ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಸುದ್ದಿಸಂಸ್ಥೆಯು ವರದಿ ಮಾಡಿದೆ.ಗಾಂಧಿನಗರದ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಾಲ್ಕನೇ ವರ್ಷದ ವಿದ್ಯಾರ್ಥಿನಿಯಾಗಿರುವ ರಿಂಕು ವಂಕಾರ್(25) ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

