Breaking News

ಕಿಕ್ಕೇರಿ | ಹಾವು ಕಡಿದು ರೈತ ಮಹಿಳೆ ಸಾವು!

ತೋಟದಲ್ಲಿದ್ದ ಸೇವಂತಿಗೆ ಹೂವು ಕೀಳಲು ತೆರಳಿದ್ದಾಗ ವಿಷಪೂರಿತ ಹಾವು ಕಡಿದು ರೈತ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.ಮರಿಯನಹೊಸೂರು ಗ್ರಾಮದ ರೈತ ಕೆಂಪೇಗೌಡರ ಪತ್ನಿ ಗೌರಮ್ಮ(45) ಮೃತರು.ಹಾವು ಕಡಿತದಿಂದ ತೀವ್ರ ಅಸ್ವಸ್ಥರಾದ ಅವರನ್ನು ತುರ್ತು ಚಿಕಿತ್ಸೆಗೆ ಕಿಕ್ಕೇರಿ ಆಸ್ಪತ್ರೆಗೆ ಕರೆದೊಯ್ದಿದ್ದಾಗ ಚಿಕಿತ್ಸೆ ಲಭ್ಯವಿಲ್ಲದೆ ಚನ್ನರಾಯಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *