Breaking News

ಸಿದ್ದಾಪುರ | ಪತಿಯಿಂದ ಜಿಂಕೆ ಬೇಟೆ: ಪತ್ನಿ ದೂರು!!

ದುಬಾರೆ ಮೀಸಲು ಅರಣ್ಯ ವ್ಯಾಪ್ತಿಯ ಅವರೆಗುಂದ ಅರಣ್ಯದಲ್ಲಿ ಜಿಂಕೆಯು ಉರುಳಿಗೆ ಸಿಲುಕಿ ಮೃತಪಟ್ಟಿದ್ದು, ಪತಿಯೇ ಉರುಳು ಹಾಕಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಆರೋಪಿಯ ಪತ್ತೆಗೆ ಶೋಧ ನಡೆಯುತ್ತಿದೆ.ಪತಿ ಪ್ರಾಣಿಗಳನ್ನು ಬೇಟೆ ಆಡುತ್ತಾರೆ ಎಂಬ ಮಹಿಳೆ ದೂರಿನ ಮೇರೆಗೆ ಸ್ಥಳ ಪರಿಶೀಲಿಸಿದಾಗ, 4 ವರ್ಷದ ಗಂಡು ಜಿಂಕೆ ಕಳೇಬರ ಕಂಡುಬಂತು’ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.ಕುಶಾಲನಗರ ವಲಯ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *