Breaking News

ಹಾಸನ ಸ್ಫೋಟ ಪ್ರಕರಣ – ಅಸುನೀಗಿದ ದಂಪತಿ, ಮಗು ಅನಾಥ!

ಹಳೆಆಲೂರು ಪಟ್ಟಣದಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಮೃತರನ್ನು ಸುದರ್ಶನ್ (32) ಮತ್ತು ಪತ್ನಿ ಕಾವ್ಯ (27) ಎಂದು ಗುರುತಿಸಲಾಗಿದೆ. ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ವೈದ್ಯಕೀಯ ಪ್ರಯತ್ನ ಫಲಕಾರಿಯಾಗದೇ ಇಬ್ಬರೂ ಕೂಡ ಕೊನೆಯುಸಿರೆಳೆದಿದ್ದು, ಇದೀಗ ದಂಪತಿಯ 14 ತಿಂಗಳ ಮಗು ಅನಾಥವಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *