Breaking News

ಚೆನ್ನೈನ ವಿದ್ಯುತ್ ಸ್ಥಾವರ ಬಳಿ ಕಟ್ಟಡ ಕುಸಿದು 9ಕ್ಕೂ ಹೆಚ್ಚು ಸಾವು!

ತಮಿಳುನಾಡಿನ ಚೆನ್ನೈ ಸಮೀಪದ ತಿರುವಳ್ಳೂರ್ ಜಿಲ್ಲೆಯಲ್ಲಿರುವ ಎಣ್ಣೋರ್ ಥರ್ಮಲ್ ಪವರ್ ಸ್ಟೇಷನ್​ನಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದು ಹಲವರು ಸಾವನ್ನಪ್ಪಿದ್ದಾರೆ.ಸ್ಥಳದಲ್ಲೇ ನಾಲ್ವರು ಬಲಿಯಾಗಿದ್ದಾರೆ. ಆಸ್ಪತ್ರೆಗೆ ಸಾಗಿಸುವ ವೇಳೆ ಇನ್ನೂ ಐವರು ನಿಧನರಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರುವ ಅಪಾಯ ಇದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *