ಹುಬ್ಬಳ್ಳಿ-ಧಾರವಾಡ ನಗರದ ಪೊಲೀಸ್ ಆಯುಕ್ತರ ಕಚೇರಿ ವತಿಯಿಂದ ನಗರದ ಮಗದುಮ್ಮ ಆನಂದ ಕಲ್ಯಾಣ ಮಂಟಪದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಭಾನುವಾರ ಆಯೋಜಿಸಿದ್ದ ವಿಶೇಷ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶ್ರದ್ಧೆ, ಕಠಿಣ ಪರಿಶ್ರಮದಿಂದ ಅಧ್ಯಯನ ನಡೆಸಿ ಪರೀಕ್ಷೆ ಎದುರಿಸಿದರೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ’ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

