Breaking News

ಧಾರವಾಡದ ಮಾಜಿ ಸೈನಿಕನ ಸೈನಿಕ್ ಮೆಸ್‌ನಲ್ಲಿ ಗಲಾಟೆ ಕೇಸ್: ಇಬ್ಬರು ಪೊಲೀಸರ ಅಮಾನತು.

ಧಾರವಾಡದ ಸಪ್ತಾಪೂರ ಬಾವಿ ಬಳಿಯ ಮಾಜಿ ಸೈನಿಕರೊಬ್ಬರ ‘ಸೈನಿಕ್‌ ಮೆಸ್‌’ನಲ್ಲಿ ಇತ್ತೀಚೆಗೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಉಪನಗರ ಠಾಣೆ ಎಎಸ್‌ಐ ವಿದ್ಯಾನಂದ ಸುಬೇದಾರ್ ಹಾಗೂ ಕಾನ್‌ಸ್ಟೆಬಲ್ ರಾಚಪ್ಪ ಕಣಬೂರು ಅವರನ್ನು ಅಮಾನತುಗೊಳಿಸಲಾಗಿದೆ.ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *