Breaking News

ಹುಡುಗಿಯರನ್ನ ಚುಡಾಯಿಸಿದ ಆರೋಪ: ಕುಟುಂಬಗಳ ನಡುವೆ ಮಾರಾಮಾರಿ.

ಹುಡುಗಿಯರನ್ನು ಚುಡಾಯಿಸಿದ ಆರೋಪ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಥೇಟ್ ಸಿನಿಮೀಯ ರೀತಿಯಲ್ಲಿ ಗಲಾಟೆ ನಡೆದಿದೆ. ಗದಗ ಜಿಲ್ಲೆ ನರಗುಂದ ಪಟ್ಟಣದ ಕೊರವರ ಓಣಿಯಲ್ಲಿ ಘಟನೆ ನಡೆದಿದ್ದು, ಮಾರಾಮಾರಿ ವೇಳೆ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಪರಸ್ಪರ ದೂರು ಆಧರಿಸಿ 75ಕ್ಕೂ ಹೆಚ್ಚು ಜನರ ಮೇಲೆ ಎಫ್​ಐಆರ್​ ದಾಖಲಾಗಿದೆ. ಘಟನೆ ಸಂಬಂಧ ಎರಡೂ ಕಡೆಯವರು ಸೇರಿ 6 ಜನರನ್ನ ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *