Breaking News

ತಮಿಳುನಾಡು‌| ಕಬ್ಬಿಣದ ಸಾರುವೆ ಕುಸಿದು 9 ಕಾರ್ಮಿಕರ ಸಾವು

ತಮಿಳುನಾಡಿನ ಪೊನ್ನೇರಿ ಸಮೀಪದ ಎಣ್ಣೋರ್‌ ಉಷ್ಣ ವಿದ್ಯುತ್‌ ಸ್ಥಾವರದಲ್ಲಿ ನಿರ್ಮಾಣ ಕಾಮಗಾರಿ ಸಂದರ್ಭ ಕಬ್ಬಿಣದ ಸಾರುವೆ ಕುಸಿದು ಅಸ್ಸಾಂನ 9 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಸ್ಥಾವರದಲ್ಲಿ ಬಿಎಚ್‌ಇಎಲ್‌ ಕೈಗೊಂಡಿರುವ ನಿರ್ಮಾಣ ಕಾಮಗಾರಿ ಸಂದರ್ಭ ಮಂಗಳವಾರ ಸಂಜೆ ದುರಂತ ಸಂಭವಿಸಿದೆ.ಗಾಯಗೊಂಡ ಒಬ್ಬ ಕಾರ್ಮಿಕನನ್ನು ಚೆನ್ನೈನ ಸ್ಟ್ಯಾನ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.ಪ್ರಧಾನಿ ನರೇಂದ್ರ ಮೋದಿ ಅವರು ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *