Breaking News

ಕೊಪ್ಪಳ: ಅಶ್ಲೀಲ ವಿಡಿಯೋ ತೋರಿಸಿ ‘ಸೆಕ್ಸ್‌’ಗೆ ಒತ್ತಾಯ; ಗಂಡನನ್ನು ಕೊಂದ ಪತ್ನಿ!

ಮೊಬೈಲ್ ಫೋನ್‌ನಲ್ಲಿ ಕೆಲವು ಅಶ್ಲೀಲ ವಿಡಿಯೋಗಳನ್ನು ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಆರೋಪದ ಮೇಲೆ ಮಹಿಳೆಯೊಬ್ಬರು ತನ್ನ ಪತಿಯನ್ನು ಕೊಂದ ಘಟನೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಶನಿವಾರ ತಡರಾತ್ರಿ ನಡೆದಿದೆ.ಆರೋಪಿ ಮಹಾದೇವಿಯ ಪತಿ ರಮೇಶ್ (51) ಕುಡಿದ ಮತ್ತಿನಲ್ಲಿದ್ದ ಎಂದು ಹೇಳಲಾಗಿದ್ದು, ವಿಡಿಯೋದಲ್ಲಿ ತೋರಿಸಿರುವಂತೆ ಮಾಡುವಂತೆ ಪತ್ನಿಯ ಮೇಲೆ ಒತ್ತಡ ಹೇರಿದ್ದಾನೆ ಎನ್ನಲಾಗಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *