Breaking News

ಇನ್ಸ್ಟಾಗ್ರಾಮ್ ಪೋಸ್ಟ್ ವಿಚಾರಕ್ಕೆ 20ರ ಹರೆಯದ ಭಜರಂಗದಳ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ.

20 ವರ್ಷದ ಭಜರಂಗದಳದ ಕಾರ್ಯಕರ್ತನೋರ್ವನನ್ನು ಇನ್ಸ್ಟಾಗ್ರಾಮ್ ಪೋಸ್ಟ್‌ಗೆ ಸಂಬಂಧಿಸಿದಂತೆ ಗುಂಡಿಕ್ಕಿ ಹತ್ಯೆ ಮಾಡಿದಂತಹ ಘಟನೆ ಉತ್ತರ ಪ್ರದೇಶ ಮೊರದಾಬಾದ್‌ನಲ್ಲಿ ನಡೆದಿದೆ. ಸೋಮವಾರ ರಾತ್ರಿ ಕಾಟ್‌ಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಲದೇವ್‌ಪುರಿ ವಸಂತ್ ವಿಹಾರ್ ಛೇದಕದಲ್ಲಿ ಈ ಘಟನೆ ನಡೆದಿದ್ದು,ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಸೂರಜ್ ನಗರದ ಪೀತಲ್ ಬಸ್ತಿ ನಿವಾಸಿಯಾಗಿದ್ದು, ಈತನನ್ನು ಇನ್ಸ್ಟ್ರಾಮ್ ಪೋಸ್ಟ್‌ಗೆ ಸಂಬಂಧಿಸಿದಂತೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *