ಆಂಧ್ರಪ್ರದೇಶದವರಾದ ಸಂತ್ರಸ್ತ ಯುವತಿ ತನ್ನ ತಾಯಿಯ ಜೊತೆ ತಮಿಳುನಾಡಿನ ತಿರುವಣಮಲೈಗೆ ಹಣ್ಣಿನ ಮಾರಾಟಕ್ಕಾಗಿ ಬಂದಿದ್ದರು. ಈ ವೇಳೆ ತಿರುವಣಮಲೈನ ಈ ಇಬ್ಬರು ಕಾಮುಕ ಪೊಲೀಸರು ಹಣ್ಣು ಮಾರುವ ಯುವತಿ ಮೇಲೆ ಕಣ್ಣು ಹಾಕಿದ್ದು, ಆಕೆಯ ಮೇಲೆಯೇ ಅತ್ಯಾಚ್ಯಾರವೆಸಾಗಿದ್ದಾರೆ. ಘಟನೆಯ ಬಳಿಕ ಆರೋಪಿ ಪೊಲೀಸರನ್ನು ಬಂಧಿಸಲಾಗಿದ್ದು, ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪೊಲೀಸರಾಗಿ ಮಾಡಬಾರದ ಕೆಲಸ ಮಾಡಿದ ಈ ಆರೋಪಿಗಳನ್ನು ಸೇವೆಯಿಂದ ವಜಾಗೊಳಿಸುವ ಗರಿಷ್ಠ ಶಿಕ್ಷೆಯನ್ನು ನೀಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

