Breaking News

ಪಾದಚಾರಿಗಳ ಮೇಲೆ ಹರಿದ ಕಾರು: ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ದುರ್ಮರಣ

ಧಾರವಾಡ-ರಾಮನಗರ ರಾಜ್ಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಸೀಮಾ ಹಳನಕರ (27) ಮತ್ತು ರವಳು ಚೌಧರಿ (62) ಮೃತ ದುರ್ದೈವಿಗಳು.ಗೋವಾದಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಮಾರುತಿ ಓಮ್ನಿ ಕುಂಭರ್ಡಾ ಗ್ರಾಮದ ಬಳಿ ವೇಗವಾಗಿ ಬಂದು ನಡೆದು ಹೋಗುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದು, ಅವರ ಮೇಲೆ ಹರಿದು ಹೋಗಿದೆ.
ಅಪಘಾತದ ಬಳಿಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ ಓಮ್ನಿ ಚಾಲಕ, ಗೋವಾದ ಫೋಂಡಾ ನಿವಾಸಿ ಇರ್ಫಾನ್ ಮುಲ್ಲಾ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *