ನಗರದಲ್ಲಿ ಭೀಕರ ಕೃತ್ಯವೊಂದು ನಡೆದಿದ್ದು, ದುಷ್ಕರ್ಮಿಗಳ ಗುಂಪೊಂದು ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಚಾಕುವಿನಿಂದ ಇರಿದು ಪರಾರಿಯಾಗಿದೆ. ಈ ದಾಳಿಯಿಂದ ಗಾಯಗೊಂಡಿರುವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ನಡೆದ ಸ್ಥಳ ಮತ್ತು ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರನ್ನು ನಿಯೋಜಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

