Breaking News

ಶಿವಮೊಗ್ಗ | ಮಗಳನ್ನು ಕೊಲೆಗೈದು ತಾಯಿ ಆತ್ಮಹತ್ಯೆ!

ಪೂರ್ವಿಕಾ ಳ ತಲೆಗೆ ಮಚ್ಚಿನಿಂದ ಹೊಡೆದು ಸಾಯಿಸಿದ ಆರೋಪಿ ಶೃತಿ ಬಳಿಕ ಮಗಳ ಮೃತದೇಹದ ಮೇಲೆ ನಿಂತುಕೊಂಡ ಫ್ಯಾನ್ ಗೆ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಶೃತಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಗುರುವಾರ ರಾತ್ರಿ ಈ ಕೊಲೆ ಕೃತ್ಯ ಎಸಗಿದ್ದಾಳೆ.ಶೃತಿ ಮೆಗ್ಗಾನ್ ಸಿಬ್ಬಂದಿಯೊಬ್ಬರ ಪತ್ನಿಯಾಗಿದ್ದು, ಘಟನೆ ಸಂದರ್ಭ ಪತಿಯು ನೈಟ್ ಶಿಫ್ಟ್ ಡ್ಯೂಟಿಯಲ್ಲಿದ್ದರು. ಬೆಳಗ್ಗೆ ಡ್ಯೂಟಿ ಮುಗಿಸಿ ಕ್ವಾಟ್ರರ್ಸ್ ಗೆ ಬಂದಾಗ ವಿಷಯ ತಿಳಿದಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *