Breaking News

ಮನೆ ಕೆಲಸದ ಮಹಿಳೆ ಮುಂದೆ ಬೆತ್ತಲಾಗಿ ಸೆಕ್ಸ್ ಗೆ ಒತ್ತಾಯಿಸಿದ ಮಾಲೀಕ!!

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪ್ರಭಾತ್ ನಗರದಲ್ಲಿ ಮನೆ ಕೆಲಸದ ಮಹಿಳೆ ಮುಂದೆ ಬೆತ್ತಲಾಗಿ ಓಡಾಡಿ ಸೆಕ್ಸ್ ಗೆ ಒತ್ತಾಯಿಸಿದ ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.ಮಹಿಳೆ ಸೆಕ್ಸ್ ಗೆ ಒಪ್ಪದಿದ್ದಾಗ ಆಕೆಯ ಮೇಲೆ ಕಳ್ಳತನದ ಆರೋಪ ಹೊರಿಸಲಾಗಿದ್ದು, ಇದರಿಂದ ನೊಂದ ಮಹಿಳೆ ಮನೆ ಮಾಲೀಕನ ಕೃತ್ಯದ ವಿಡಿಯೋ ಸಮೇತ ಪೊಲೀಸರಿಗೆ ದೂರು ನೀಡಿದ್ದಾರೆ.

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *