Breaking News

ಪತ್ನಿಯ ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್- ಸ್ನೇಹಿತರೊಂದಿಗೆ ಮಲಗೆಂದ ಪಾಪಿ ಪತಿರಾಯ!‌

ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾಗಿ ಶಾಕಿಂಗ್‌ ಘಟನೆ ನಡೆಯುತ್ತಿದ್ದು, ಇದೀಗ ವ್ಯಕ್ತಿಯೊಬ್ಬ ತನ್ನದೇ ಪತ್ನಿಯೊಂದಿಗಿನ ಖಾಸಗಿ ವಿಡಿಯೋವನ್ನು ಇಟ್ಟುಕೊಂಡು, ಆಕೆಗೆ ಬ್ಲ್ಯಾಕ್‌ಮೇಲ್‌ ಮಾಡಿದ್ದಲ್ಲದೇ ತನ್ನ ಸ್ನೇಹಿತರೊಂದಿಗೆ ಮಲಗಲು ಒತ್ತಾಯಿಸಿರುವ ಘಟನೆ ನಡೆದಿದೆ.ಆರೋಪಿ ಪತಿ ಸೈಯದ್‌ ಇನಾಮುಲ್‌ ಬೆಡ್‌ ರೂಂನಲ್ಲಿ ಸೀಕ್ರೆಟ್‌ ಕ್ಯಾಮೆರಾವನ್ನಿಟ್ಟು, ಪತ್ನಿಯ ಜೊತೆಗಿನ ಲೈಂಗಿಕ ಕ್ರಿಯೆಯನ್ನು ಕ್ಯಾಮೆರಾದಲ್ಲಿ ರೆಕಾರ್ಡ್‌ ಮಾಡಿ, ಅದನ್ನು ಆಕೆಯ ಮುಂದಿಟ್ಟು, ತನ್ನ ಸ್ನೇಹಿತರೊಂದಿಗೂ ಸಹಕರಿಸು ಎಂದಿದ್ದಾನೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *