ಜಾತಿ ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಕೆಲಸ ಮುಗಿಸಿ ವಾಪಸ್ ಮನೆಗೆ ತೆಳುವಾಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ತಾಲೂಕಿನ ತಿಮ್ಮಾಪೂರ ಕ್ರಾಸ್ ಬಳಿ ನಡೆದಿದೆ.ಬಸವನಬಾಗೇವಾಡಿ ತಾಲೂಕಿನ ವಂದಾಲ ಗ್ರಾಮದ ದಾನಮ ವಿಜಯಕುಮಾರ ನಂದರಗಿ (52) ಸಾವನ್ನಪ್ಪಿರುವ ಶಿಕ್ಷಕಿ.ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.ಈ ಕುರಿತು ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

