Breaking News

ಬೆಳಗಾವಿ ನಗರದಲ್ಲಿ ಕಲ್ಲು‌ ತೂರಾಟ… ಬಿಗುವಿನ ವಾತಾವರಣ.

ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಅ . 5 ರಂದು ಬೆಳಗಾವಿ ನಗರಕ್ಕೆ ಆಗಮಿಸುತ್ತಿರುವ ಬೆನ್ನಲ್ಲೇ ನಗರದ ಖಡಕ್ ಗಲ್ಲಿಯಲ್ಲಿ ಎರಡು ಕೋಮಿನ ಯುವಕರ ಮಧ್ಯೆ ಶುಕ್ರವಾರ ರಾತ್ರಿ ಕಲ್ಲು ತೂರಾಟ ನಡೆದಿದೆ . ಕೆಲ ಪುಂಡರು ತಲ್ವಾರ್ ಪ್ರದರ್ಶಿಸಿದ್ದು ಆತಂಕಕ್ಕೆ ಕಾರಣವಾಗಿದೆ .ಧರ್ಮದ ಧ್ವಜಗಳನ್ನು ಹಿಡಿದುಕೊಂಡು ಹೊರಟಿದ್ದರು . ಐ ಲವ್ ಮೊಹಮ್ಮದ್ ಎಂಬ ಘೋಷಣೆ ಕೂಗಿದ್ದಾರೆ . ಈ ವೇಳೆ ಇನ್ನೊಂದು ಕೋಮಿನ ಯುವಕರು ಪ್ರಶ್ನಿಸಿದ್ದಾರೆ . ಆಗ ಇಬ್ಬರ ಮಧ್ಯೆ ಜಗಳವಾಗಿದೆ . ನಂತರ ಗುಂಪು ಕಟ್ಟಿಕೊಂಡು ಬಂದು ಗಲಾಟೆ ಮಾಡಿ ‌ ಕಲ್ಲು ತೂರಾಟ ನಡೆಸಿದ್ದಾರೆ .

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *