Breaking News

ಜಾತಿಗಣತಿಗೆಂದು ಬಂದು ಮಹಿಳೆಯ ತಲೆಗೆ ರಾಡ್‌ನಿಂದ ಹೊ*ಡೆದ ದಂಪತಿ..!

ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯ ಆಜಾದ್‌ ನಗರದಲ್ಲಿ ಎರಡನೇ ತಿರುವಿನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಆಜಾದ್ ನಗರ ನಿವಾಸಿ ಮಹಿಳೆ ದಿಲ್ ಶಾದ್ ಗಾಯಾಳು. ಹಲ್ಲೆ ನಡೆಸಿದ ದಂಪತಿಯನ್ನು ತಸ್ಲಿಮಾ ಹಾಗೂ ಅಸ್ಲಾಂ ಎಂದು ಗುರುತಿಸಲಾಗಿದೆ.
ಜಾತಿಗಣತಿ ಸಮೀಕ್ಷೆಯ ಹೆಸರಿನಲ್ಲಿ ಬಂದಿದ್ದ ತಸ್ಲಿಮಾ ಹಾಗೂ ಅಸ್ಲಾಂ ದಂಪತಿ, ದಿಲ್ ಶಾದ್ ಮೇಲೆ ಹಲ್ಲೆ ಮಾಡಿ ದರೋಡೆಗೆ ಯತ್ನಿಸಿರುವುದಾಗಿ ತಿಳಿದುಬಂದಿದೆ. ಸದ್ಯ ದಿಲ್ ಶಾದ್ ಗಾಯಗೊಂಡು ಆಸ್ಪತ್ರೆ ಸೇರಿದ್ದರೆ, ದರೋಡೆಗೆ ಯತ್ನಿಸಿದ ಖತರ್ನಾಕ್ ದಂಪತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *