Breaking News

ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗನ ನಡುವೆ ಶುರುವಾದ ಜಗಳ, ಕೊಲೆಯಲ್ಲಿ ಅಂತ್ಯ!!

ಅಡುಗೆ ಮಾಡದ ವಿಚಾರಕ್ಕೆ ತಾಯಿ ಪ್ರೇಮ ಜೊತೆ ಜಗಳ ಶುರು ಮಾಡಿದ್ದಾನೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದೆ. ಈ ವೇಳೆ ಕೋಪಗೊಂಡು ದೊಣ್ಣೆಯಿಂದ ತಾಯಿ ಪ್ರೇಮ ತಲೆಗೆ ಬಲವಾಗಿ ಹೊಡೆದಿದ್ದಾನೆ.45 ವರ್ಷದ ಪ್ರೇಮ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಆಲೂರು ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *