Breaking News

ದೇವಾಸ್ :ನೀರಿನ ಡ್ರಮ್‍ ನಲ್ಲಿ ಮುಳುಗಿಸಿ ಪ್ರಿಯತಮೆ ಹತ್ಯೆ.

ಪ್ರೇಮಿಯೊಬ್ಬಳು ತನ್ನ ಪ್ರಿಯಕರನ ಮನೆಗೆ ಅವನನ್ನು ಭೇಟಿಯಾಗಲು ಬಂದು ಬರ್ಬರವಾಗಿ ಹತ್ಯೆಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.ಪ್ರಿಯಕರ ತನ್ನ ಗೆಳತಿಗೆ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇದೆ ಎಂದು ಅನುಮಾನಗೊಂಡು ಆಕೆಯನ್ನು ಅತೀ ಭೀಕರವಾಗಿ ಹತ್ಯೆಗೈದಿದ್ದಾನೆ.ಡ್ರಮ್‍ನಲ್ಲಿ ಮುಳುಗಿಸಿ ಕೊಂದು ನಂತರ ಪರಾರಿಯಾಗಿದ್ದನು. ಎರಡು ದಿನಗಳ ನಂತರ, ಆರೋಪಿ ಪೋಲೀಸ್ ಠಾಣೆಗೆ ಶರಣಾಗಿದ್ದಾನೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *