Breaking News

ಜೈಲಲ್ಲಿ ನಿಲ್ಲದ ರಾಜಾತಿಥ್ಯ : ಸೇಬಿನ ಹಾರ ಹಾಕಿಕೊಂಡು ಬರ್ತಡೆ ಮಾಡಿಕೊಂಡ ರೌಡಿಶೀಟರ್!

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಈ ಮೊದಲು ಪರಪ್ಪನ ಅಗ್ರಹಾರ ಜೈಲು ಸೇರಿದಾಗ ಅಲ್ಲಿನ ರೌಡಿ ಶೀಟರ್ಗಳ ಜೊತೆ ಕುಳಿತು ಹರಟೆ ಹೊರೆಡೆಯುವುದು ಸಿಗರೇಟ್ ಸಿರುವುದು ಭಾರಿ ಚರ್ಚೆಯಾಗಿತ್ತು. ಇದಕ್ಕೆ ಬ್ರೇಕ್ ಹಾಕಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು ಕೂಡ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ಮುಂದುವರೆದಿದೆ.ನಟೋರಿಯಸ್ ರೌಡಿಶೀಟರ್ ಶೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಜೈಲಲ್ಲೇ ಭರ್ಜರಿಯಾಗಿ ಬರ್ತ್ಡೇ ಸೆಲಬ್ರೇಟ್ ಮಾಡಿಕೊಂಡಿದ್ದಾನೆ. ಆಯಪಲ್ ಹಾರ ಹಾಕಿಕೊಂಡು ಜೈಲಿನ ಬ್ಯಾರಕ್‌ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *