ಬೆಂಗಳೂರು ನಗರದ ಕೊತ್ತನೂರು ಬಳಿಯ ಸಮೃದ್ಧಿ ಅಪಾರ್ಟ್ ಮೆಂಟ್ ನಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಸುಮಾರು 6 ರಿಂದ 8 ತಿಂಗಳ ಹಿಂದೆ ಮೃತಪಟ್ಟಿರುವ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಮೇಲ್ನೋಟಕ್ಕೆ 35 ರಿಂದ 40 ವರ್ಷದ ಪುರುಷನ ಅಸ್ಥಿಪಂಜರ ಎಂದು ಶಂಕಿಸಲಾಗಿದೆ. ದೊಡ್ಡಗುಬ್ಬಿಯ ಶ್ರೀಧರ್ ಎಂಬುವರಿಗೆ ಸೇರಿದ ಅಪಾರ್ಟ್ ಮೆಂಟ್ ನಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

