Breaking News

ವಿಜಯನಗರ | ಸಿಲಿಂಡರ್ ಸ್ಫೋಟ: ಮತ್ತಿಬ್ಬರು ಸಾವು, ಮೃತರ ಸಂಖ್ಯೆ 4ಕ್ಕೆ ಏರಿಕೆ.

ಗಾದಿಗನೂರಿನಲ್ಲಿ ಸೆ.27ರಂದು ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ 11 ಮಂದಿಯ ಪೈಕಿ ಮತ್ತಿಬ್ಬರು ಶುಕ್ರವಾರ ರಾತ್ರಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದಂತಾಗಿದೆ.ಕವಿತಾ (30) ಮತ್ತು ಮೈಲಾರಪ್ಪ (45) ಮೃತರು. ಶುಕ್ರವಾರ ಬೆಳಿಗ್ಗೆಯಷ್ಟೇ ವಕೀಲ ಹಾಲಪ್ಪ ಮತ್ತು ಅವರ ತಾಯಿ ಗಂಗಮ್ಮ ಮೃತಪಟ್ಟಿದ್ದರು.

Share News

About BigTv News

Check Also

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು!

ರಾಮನಗರ: ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಇಬ್ಬರು ಆರೋಪಿಗಳಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ …

Leave a Reply

Your email address will not be published. Required fields are marked *