Breaking News

ಪ್ರಸಿದ್ಧ ಅಂಗಡಿ ಮಾಲೀಕರಿಗೆ ಬ್ಲಾಕ್ ಮೇಲ್: ಇಬ್ಬರು ಆರೋಪಿಗಳು ಅರೆಸ್ಟ್.

ರಾಜ್ಯದಲ್ಲೊಂದು ಪ್ರಸಿದ್ಧ ಅಂಗಡಿ ಮಾಲೀಕರಿಗೆ ಬ್ಲಾಕ್ ಮೇಲ್ ಮಾಡಿ ಬರೋಬ್ಬರಿ 36 ಲಕ್ಷ ಪೀಕಿರುವಂತ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ. ಈ ಸಂಬಂಧ ಇಬ್ಬರ ವಿರುದ್ಧ FIR ದಾಖಲಾಗಿದ್ದು, ಆರೋಪಿಗಳಾದಂತ ಓರ್ವ ಯುವತಿ, ಆಕೆಯ ಬಾಯ್ ಫ್ರೆಂಡ್ ಅನ್ನು ಪೊಲೀಸರು ಬಂಧಿಸಿದ್ದಾರೆ.ದೂರು ಸಂಬಂಧ ಎ1 ಆರೋಪಿಯಾಗಿ ಅಶ್ವಿನಿ ಹಾಗೂ ಎ2 ಆರೋಪಿಯಾಗಿ ಅಕ್ಷಯ್ ಎಂಬುವರ ವಿರುದ್ಧ FIR ದಾಖಲಿಸಿಕೊಂಡ ಪೊಲೀಸರು, ಬಂಧಿಸಿ ಜೈಲಿಗಟ್ಟಿದ್ದಾರೆ.

Share News

About BigTv News

Check Also

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು!

ರಾಮನಗರ: ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಇಬ್ಬರು ಆರೋಪಿಗಳಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ …

Leave a Reply

Your email address will not be published. Required fields are marked *