Breaking News

ಬೆಳಗಾವಿಯಲ್ಲಿ ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನಿಗೆ ಹೃದಯಾಘಾತ : ಸಾವಿನಲ್ಲೂ ಒಂದಾದ ಸಹೋದರರು.!

ಅನಾರೋಗ್ಯದಿಂದ ತಮ್ಮ ಮೃತಪಟ್ಟ ವಿಷಯ ತಿಳಿದು ಹೃದಯಾಘಾತಕ್ಕೆ ಒಳಗಾಗಿ ಅಣ್ಣನೂ ಮೃತಪಟ್ಟ ಘಟನೆ ಬೆಳಗಾವಿಯ ಕಪರಟ್ಟಿ ಗ್ರಾಮದಲ್ಲಿ ನಡೆದಿದೆ.ಇಬ್ಬರು ಮಕ್ಕಳನ್ನು ಕಳೆದುಕೊಂಡ ಕಳೆದುಕೊಂಡ ತಂದೆ ತಾಯಿ ಆಕ್ರಂದನ ಮುಗಿಲು ಮುಟ್ಟಿದೆ. ಸಾವಿನಲ್ಲೂ ಸಹೋದರರು ಒಂದಾಗಿದ್ದಾರೆ. ಅಣ್ಣತಮ್ಮಂದಿರ ಸಾವಿಗೆ ಕಪರಟ್ಟಿ ಗ್ರಾಮದ ಜನ ಕಣ್ಣೀರಿಟ್ಟಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *